ಶಿಥಿಲಗೊಂಡ ಮನೆಯಲ್ಲಿ ಮತದಾನ ಮಾಡಿದ 104 ವರ್ಷದ ವೃದ್ಧೆ..!​ ➤ ಚರ್ಚೆಗೆ ಗ್ರಾಸವಾಯಿತು ಜಿಲ್ಲಾಧಿಕಾಯ ಫೇಸ್‌ಬುಕ್ ಪೋಸ್ಟ್.!​

(ನ್ಯೂಸ್ ಕಡಬ)Newskadaba.comಡಿಕೇರಿ,ಮೇ..03  ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇನ್ನೇನು ಕುಸಿಯಬಹುದಾದ ಮನೆಯಲ್ಲಿ 104 ವರ್ಷದ ಮಹಿಳೆಯೊಬ್ಬರು ಮಂಗಳವಾರ ಮತದಾನ ಮಾಡಿದ್ದ ಚಿತ್ರವನ್ನು ಕೊಡಗು ಜಿಲ್ಲಾಧಿಕಾರಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿದೆ.

ಕುಸಿಯುವ ಸ್ಥಿತಿಯಲ್ಲಿರುವ ತಮ್ಮ ಮನೆಯ ಹೊರಗೆ 104 ವರ್ಷದ ಕಾಳಮ್ಮ ಅವರು ಮತದಾನ ಮಾಡಿದ್ದರು. ಈ ಕುರಿತು ಜಿಲ್ಲಾಧಿಕಾರಿ ಅವರ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಹಾಕಿದ ಕೇವಲ 5 ಗಂಟೆಯ ಅವಧಿಯಲ್ಲಿ 92ಕ್ಕೂ ಅಧಿಕ ಮಂದಿ ಕಾಮೆಂಟ್‌ ಮಾಡಿ ಆಡಳಿತ ವ್ಯವಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Also Read  ಹೆಜ್ಜೇನು ಕಡಿತ: ವ್ಯಕ್ತಿ ಮೃತ್ಯು..!

 

 

error: Content is protected !!
Scroll to Top