ಸಿದ್ದರಾಮಯ್ಯರನ್ನು ಸೋಲಿಸಲು ವರುಣಾದಲ್ಲಿ ದೊಡ್ಡ ಪಿತೂರಿ ನಡೆಯುತ್ತಿದೆ..! ➤ ಎಂಎಲ್ ಸಿ ವಿಶ್ವನಾಥ್

(ನ್ಯೂಸ್ ಕಡಬ)Newskadaba.com ಮೈಸೂರು,ಮೇ.04  ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ದೊಡ್ಡ ಪಿತೂರಿ ನಡೆಸುತ್ತಿದೆ ಎಂದು ಎಂಎಲ್’ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ, ಚುನಾವಣೆಗೆ ಒಂದೆರಡು ದಿನ ಬಾಕಿ ಇರುವಾಗಲೆ ದಲಿತ ಹುಡುಗನ ಹತ್ಯೆ ಮಾಡಿ ಅದನ್ನು ಕುರುಬರ ತಲೆಗೆ ಕಟ್ಟುವ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

Also Read  ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ

 

error: Content is protected !!
Scroll to Top