SSLC ಪರೀಕ್ಷಾ ಫಲಿತಾಂಶ ಮೇ.8 ರಂದು ಪ್ರಕಟವಾಗುವ ಸಾಧ್ಯತೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05 ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 8 ರಂದು ಪ್ರಕಟವಾಗುವ ಸಾಧ್ಯತೆಯಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ.

.

ಕೆಎಸ್‌ಇಎಬಿ ಪ್ರಧಾನ ಕಾರ್ಯದರ್ಶಿ ರೇವಣಸಿದ್ದಪ್ಪ ಅವರು ಕ್ಯಾರಿಯರ್‌ 360 ಜೊತೆಗೆ ಮಾತನಾಡಿ, ನಾವು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನುಮೇ 8 ರಂದು ಪ್ರಕಟಿಸುವ ಸಾಧ್ಯತೆಯಿದೆ. ಫಲಿತಾಂಶ ಪ್ರಕಟಿಸುವ ಕುರಿತು ನಿರ್ಧಾರ ಕೈಗೊಳ್ಳಲು ಇಂದು ಸಭೆ ನಡೆಸಲಿದ್ದೇವೆ. ಸಭೆಯ ನಂತರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದ್ದೇವೆ ಎಂದಿದ್ದಾರೆ.

Also Read  ಮಾಜಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತೆಕ್ಕಿಲ್ ನಿವಾಸಕ್ಕೆ ಭೇಟಿ

error: Content is protected !!
Scroll to Top