ಮನೆಗೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ.! ➤ಆರೋಪಿ ಆರೆಸ್ಟ್

(ನ್ಯೂಸ್ ಕಡಬ)Newskadaba.comದಗ,ಮೇ.05 ಗದಗ ನಗರದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ನಡೆದಿದೆ. ಮನೆಗೆ ನುಗ್ಗಿ ಮೊಹಮ್ಮದ್ ಹುಸೇನ್ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ.

ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ಘಟನೆ ನಡೆದಿದೆ. ಹುಸೇನ್ ಎಂಬುವವರ ಹೊಟ್ಟೆಗೆ ನಾಲ್ಕರಿಂದ ಐದು ಬಾರಿ ಕೆಂಚಪ್ಪ ಎಂಬಾತ ಚಾಕುವಿನಿಂದ ಇರಿದಿದ್ದಾನೆ.ಆರೋಪಿ ಕೆಂಚಪ್ಪನನ್ನು ಗದಗ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Also Read  ಮರಕ್ಕೆ ಢಿಕ್ಕಿ ಹೊಡೆದ ಕಾರು ► ಚಾಲಕ ಸ್ಥಳದಲ್ಲೇ ಮೃತ್ಯು

 

error: Content is protected !!
Scroll to Top