ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ…! ➤ಲಖ್ನೋದಲ್ಲಿ ಪತ್ತೆ…!

(ನ್ಯೂಸ್ ಕಡಬ)Newskadaba.com ಉತ್ತರ ಪ್ರದೇಶ,ಮೇ.05  ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಯುವಕನೊಂದಿಗೆ ಉತ್ತರ ಪ್ರದೇಶದ ಲಖ್ನೋದಲ್ಲಿ ಪತ್ತೆಯಾಗಿದ್ದಾರೆ.ಡಿವೈಎಸ್ಪಿ ಪಿ.ಕೆ ಸುಧಾಕರನ್ ನೇತೃತ್ವದ ತನಿಖಾ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಜೋಡಿಯನ್ನು ಉತ್ತರಪ್ರದೇಶದಲ್ಲಿ ಪತ್ತೆ ಹಚ್ಚಲಾಗಿದೆ.

ಬಳಿಕ ಇಬ್ಬರನ್ನೂ ಕಾಸರಗೋಡಿಗೆ ಕರೆತರಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಪಾವೂರು ಮೂಲದ ಸದ್ಯ ಮಂಜೇಶ್ವರದ ಫ್ಲಾಟ್ನಲ್ಲಿ ವಾಸಿಸುತ್ತಿರುವ ಕುಂಞಿಬಿ ಅಲಿಯಾಸ್ ಝಾಹಿದಾ (33) ಉತ್ತರ ಪ್ರದೇಶದ ಯುವಕನೊಂದಿಗೆ ಪತ್ತೆಯಾದ ಮಹಿಳೆಯಾಗಿದ್ದಾರೆ.

Also Read  ಶತಾಯುಷಿ ಸಾಲುಮರದ ತಿಮ್ಮಕ್ಕನನ್ನು ವಾಟ್ಸ್ಅಪ್ ನಲ್ಲಿ ಕೊಂದ ಕಿಡಿಗೇಡಿಗಳು ► ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುಳ್ಳು ಸಂದೇಶ

 

 

error: Content is protected !!
Scroll to Top