ಜಮ್ಮು & ಕಾಶ್ಮೀರದಲ್ಲಿ ಬಾಂಬ್‌ ಸ್ಫೋಟ ನಡೆಸಿದ ಭಯೋತ್ಪಾದಕರು..! ➤ ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ

(ನ್ಯೂಸ್ ಕಡಬ)Newskadaba.com ವದೆಹಲಿ,ಮೇ.05 ಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಬಾಂಬ್‌ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಾಜೌರಿ ಸೆಕ್ಟರ್‌ನ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಜಮ್ಮು ಪ್ರದೇಶದ ಭಟ ಧುರಿಯನ್‌ನ ತೋಟಾ ಗಲಿ ಪ್ರದೇಶದಲ್ಲಿ ಸೇನಾ ಟ್ರಕ್‌ಗೆ ಹೊಂಚುದಾಳಿ ನಡೆಸಿದ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ಮತ್ತು ನಿರ್ಮೂಲನೆ ಮಾಡಲು ಗುಪ್ತಚರ ಆಧಾರಿತ ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

Also Read  ಅತ್ಯಾಚಾರ ಪ್ರಕರಣ ➤ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ!

 

 

 

error: Content is protected !!
Scroll to Top