ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

 (ನ್ಯೂಸ್ ಕಡಬ) newskadaba.com. ಪುತ್ತೂರು, ಮೇ.6. ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು, ಮಹಾಲಿಂಗೇಶ್ವರ ದೇವಾಲಯದ ಬಳಿಯಿಂದ ರೋಡ್‌ ಶೋ ಆರಂಭಿಸಿದರು.

ನಗರದ ಹೊರವಲಯದಲ್ಲಿರುವ ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ ನಿಂದ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯೋಗಿ ಆದಿತ್ಯನಾಥ್‌ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದಿದ್ದಾರೆ.

 

error: Content is protected !!
Scroll to Top