ರಾಜ್ಯ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಫಲಿತಾಂಶ ವೀಕ್ಷಿಸಲು ಕ್ಲಿಕ್ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.08. ರಾಜ್ಯ ಎಸ್ಸೆಸ್ಸೆಲ್ಸಿ ಫಲಿತಾಂಶವು ಪ್ರಕಟಗೊಂಡಿದ್ದು, ನಾಲ್ಕು ವಿದ್ಯಾರ್ಥಿಗಳ 625ಕ್ಕೆ 625 ಅಂಕಗಳನ್ನು ಗಳಿಸುವ ಮೂಲಕ‌ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಯು ಪ್ರಥಮ ಸ್ಥಾನ ಪಡೆದರೆ, ಮಂಡ್ಯ ಜಿಲ್ಲೆ ಎರಡನೇ ಸ್ಥಾನವನ್ನು ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿ ಪಟ್ಟಿದೆ. ಫಲಿತಾಂಶ ವೀಕ್ಷಿಸಲು http://karresults.nic.in ವೆಬ್‌ಸೈಟ್ ನ್ನು ಕ್ಲಿಕ್ ಮಾಡಿ.

Also Read  ಸ್ಯಾಂಡಲ್ ವುಡ್ ನಿರ್ಮಾಪಕ ಕೋಡಳ್ಳಿ ಶಿವರಾಂ ವಿಧಿವಶ

error: Content is protected !!
Scroll to Top