ಮೇ. 12 ರವರೆಗೆ ಗೋ ಫಸ್ಟ್ ವಿಮಾನ ಸೇವೆ ಸ್ಥಗಿತ

(ನ್ಯೂಸ್ ಕಡಬ)newskadaba.com ಮುಂಬೈ, ಮೇ.08. ಹಣಕಾಸು ಬಿಕ್ಕಟ್ಟಿನ ಕಾರಣ ‘ಗೋ ಫಸ್ಟ್’ ವಿಮಾನಯಾನ ಕಂಪನಿಯು ಮೇ. 12ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ.


ಕಾರ್ಯಾಚರಣೆಯ ಕಾರಣಗಳಿಂದಾಗಿ 2023 ರ ಮೇ 12 ರವರೆಗೆ ನಿಗದಿಯಾಗಿದ್ದ ಎಲ್ಲಾ ಗೋ ಫಸ್ಟ್ ವಿಮಾನಗಳ ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಟ್ವೀಟ್‌ನಲ್ಲಿ ತಿಳಿಸಿದೆ.

error: Content is protected !!
Scroll to Top