ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡುವಾಗ ಬಾವಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ, 08. ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡುವಾಗ ಬಾವಿಗೆ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಕಾಸರಗೋಡಿನ ಎನ್ನಪ್ಪರದಲ್ಲಿ ನಡೆದಿದೆ.

ಕುಜಿಕ್ಕೋಲ್ ಮೂಲದ ವಿಷ್ಣು (24) ಮೃತ ಯುವಕ. ಎನ್ನಪ್ಪರದಲ್ಲಿ ಯುವಕರು ಜೂಜಾಟವನ್ನು ಆಡುತ್ತಿದ್ದರು.ಈ ವೇಳೆ ವಿಷ್ಣು ಅವರು ಕೂಡ ಜೊತೆಗಿದ್ದರು. ಈ ವೇಳೆ ದಿಡೀರ್ ಪೊಲೀಸರು ಅಲ್ಲಿಗೆ ದಾಳಿ ನಡೆಸಿದ್ದಾರೆ.

 

Scroll to Top