(ನ್ಯೂಸ್ ಕಡಬ)newskadaba.com ಸುಳ್ಯ, ಮೇ.09. ಬಳ ಸಮೀಪದ ಕೇನ್ಯ ಕಟ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ನೀರು ಪಾಲಾಗಿದ್ದು ಇಬ್ಬರ ಮೃತದೇಹ ವೂಸ ಹೋದರಿಯರಿಬ್ಬರು ಪತ್ತೆಯಾಗಿದೆ.
ಈ ದುರ್ಘಟನೆ ಸಂಭವಿಸಿದೆ. ಮೂಲತಃ ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ (15) ಮತ್ತು ಅವಂತಿಕಾ (11) ಎಂಬ ಸಹೋದರಿಯರು ನೀರು ಪಾಲಾದರು ಎಂದು ವರದಿ ತಿಳಿಸಿದೆ.
ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದು, ರಾತ್ರಿ ವೇಳೆಗೆ ಇಬ್ಬರ ಮೃತದೇಹವೂ ಪತ್ತೆಯಾಯಿತು. ಸ್ಥಳೀಯರು ಕಾರ್ಯಾಚರಣೆಗೆ ಸಹಕರಿಸಿದರು.
Also Read ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ರಕ್ಷಿತ್ ಶೆಟ್ಟಿ ➤ 5 ಭಾಷೆಗಳಲ್ಲಿ 777 ಚಾರ್ಲಿ ಸಿನಿಮಾ ಟೀಸರ್ ರಿಲೀಸ್