ಊರಿಗೆ ಹೋಗಲು ಬಸ್ ಇಲ್ಲದೇ ಪ್ರಯಾನಿಕರ ಪರದಾಟ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರ ನಾಳೆ ಮತದಾನ ನಡೆಯುತ್ತಿದ್ದು ಮತದಾನಕ್ಕೆ ಊರಿಗೆ ಹೋಗುವವರಿಗೆ ಬಸ್ ಇಲ್ಲದೇ ಪರದಾಡುವಂತಾಗಿದೆ.ಕರ್ನಾಟಕ ವಿಧಾನಸಭೆ ಚುನಾವಣೆ ಕಾರ್ಯಕ್ಕೆ ಸಾವಿರಾರು ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳನ್ನು ಪಡೆದುಕೊಳ್ಳಲಾಗಿದೆ.

ಮತದಾನ ಮಾಡಲು ನಾಳೆ ಸಾರ್ವತ್ರಿಕ ರಜಾ ದಿನ ಘೋಷಿಸಿರುವುದರಿಂದ ಮತದಾರರು ಇಂದೇ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಊರಿಗೆ ಹೋಗುವ ಪ್ರಯಾಣಿಕರು ಬೆಂಗಳೂರಿನಲ್ಲಿ ಬಸ್ ಇಲ್ಲದೇ ಪರದಾಡುವಂತಾಗಿದೆ.

Also Read  IPL 2020: ಮುಂಬೈ ಇಂಡಿಯನ್ಸ್ ಮುಡಿಗೇರಿದ IPL ಟ್ರೋಫಿ

 

 

 

 

error: Content is protected !!
Scroll to Top