ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ➤ ‘ಮೆಟ್ರೋ ಸಂಚಾರ’ದ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.09. ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Election 2023) ಮತದಾನ ನಡೆಯಲಿದೆ. ಅದು ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಮೆಟ್ರೋ ಸಂಚಾರವನ್ನು(Metro Service) ವಿಸ್ತರಣೆ ಮಾಡಿದೆ.

ಈ ಕುರಿತಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMTC)ವು ದಿನಾಂಕ 10-05-2023ರ ನಡೆಯಲಿರುವ ಕರ್ನಾಟಕ ವಿಧಾನಸಭಾ ಚನಾವಣೆಯ ಪ್ರಯುಕ್ತ ನಿಗಮವು ಮೆಟ್ರೋ ರೈಲು ಸೇವೆಗಳನ್ನು (Namma METRO Service) ಮಧ್ಯರಾತ್ರಿಯವರೆಗೆ ವಿಸ್ತರಿಸಲಾಗಿದೆ ಎಂದಿದೆ.

Also Read  ರಾಜ್ಯದಲ್ಲಿ ಆದೇಶ ಹೊರಡಿಸಲು ಮಾತ್ರ ಸರಕಾರವಿರುವುದಲ್ಲ, ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಬೇಕು ➤ ಶೌವಾದ್ ಗೂನಡ್ಕ

 

error: Content is protected !!
Scroll to Top