ಅನ್ನ ಮಾಡಿಲ್ಲವೆನ್ನುವ ಕೋಪದಲ್ಲಿ ಪತ್ನಿಯನ್ನೇ ಹತ್ಯೆ ಮಾಡಿದ ಪತಿ

(ನ್ಯೂಸ್ ಕಡಬ)newskadaba.com ಒಡಿಶಾ, ಮೇ.09. ಅನ್ನ ಮಾಡದೇ ಕೇವಲ ಸಾಂಬಾರು ಮಾತ್ರ ಮಾಡಿದ್ದಾರೆ ಎಂದು ಕೋಪಗೊಂಡ ವ್ಯಕ್ತಿ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಒಡಿಶಾದ ಸಂಬಲ್ಪುರದಲ್ಲಿ ನಡೆದಿದೆ.

ಇದೀಗ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಜಮನಕಿರಾ ಪೊಲೀಸ್ ಠಾಣಾ ವ್ಯಾಪ್ತಿಯ ನುವಾಧಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಆರೋಪಿಯನ್ನು 40 ವರ್ಷದ ಸನಾತನ ಧಾರುವಾ ಎಂದು ಗುರುತಿಸಲಾಗಿದ್ದು, ಆತನ ಪತ್ನಿಯನ್ನು 35 ವರ್ಷದ ಪುಷ್ಪಾ ಧರುವಾ ಎಂದು ಗುರುತಿಸಲಾಗಿದೆ.

Also Read  ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ

error: Content is protected !!
Scroll to Top