ರಾಜ್ಯ ವಿಧಾನ ಸಭೆಯ ಚುನಾವಣೆಯ ಹಿನ್ನಲೆ ➤ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ರಾಜ್ಯ ವಿಧಾನ ಸಭೆಯ ಚುನಾವಣೆಯ ಹಿನ್ನಲೆಯಲ್ಲಿ ಮೇ 10ರಂದು ಮತದಾನ ಇರುವುದರಿಂದ ಕೆಲ ಪ್ರಮುಖ ಪ್ರವಾಸಿ ತಾಣಗಳಿಗೆ ಮತದಾನದ ದಿನದಂದು ನಿರ್ಬಂಧ ಹೇರಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣ ವಿಶ್ವ ವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಈಗಾಗಲೇ ಆದೇಶ ಹೊರಡಿಸಿದೆ.ಮತದಾನದಿಂದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರದೆ ಇದ್ದರೆ ಬರುವ ಪ್ರವಾಸಿಗರಿಗಾಗಿ ನಿರ್ವಹಣಾ ಪ್ರಾಧಿಕಾರ ಸಿಬ್ಬಂದಿ ಕರ್ತವ್ಯಪಾಲನೆ ಮಾಡಬೇಕಾಗುತ್ತದೆ.

Also Read  PSI ಮೇಲೆ ಶಾಸಕರ ಪುತ್ರನಿಂದ ಹಲ್ಲೆ ಆರೋಪ ➤ ಕೇಸ್ ದಾಖಲು

error: Content is protected !!
Scroll to Top