ನೀತಿ ಸಂಹಿತೆ ಜಾರಿಯಾದ ಬಳಿಕ ₹ 147.46 ಕೋಟಿ ನಗದು ವಶ‍ಪಡಿಸಿಕೊಂಡ ಚುನಾವಣಾ ಆಯೋಗ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.09. ಮಾರ್ಚ್‌.29 ರಂದು ಜಾರಿಯಾದ ಚುನಾವಣೆ ನೀತಿ ಸಂಹಿತೆ ಆರಂಭವಾದ ಬಳಿಕ ₹ 147.46 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 2018ರ ಚುನಾವಣೆಗೆ ಹೋಲಿಕೆ ಮಾಡಿದರೆ ಇದು ಶೇ 100 ರಷ್ಟು ಹೆಚ್ಚು.


ಸುಮಾರು ₹ 100 ಕೋಟಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ವಶಪಡಿಸಿಕೊಳ್ಳಲಾಗಿದ್ದು, ₹ 24.22 ಕೋಟಿ ಮೌಲ್ಯದಷ್ಟು ಮತದಾರರಿಗೆ ವಿತರಿಸಲು ಸೀರೆ, ಕುಕ್ಕರ್‌ ಹಾಗೂ ಇನ್ನಿತರ ವಸ್ತುಗಳನ್ನು ಮಾಡಲಾಗಿದೆ.

Also Read  ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ➤ ಎಸ್ಡಿಪಿಐ ವತಿಯಿಂದ ದೂರು ದಾಖಲು

error: Content is protected !!
Scroll to Top