ಮತ ಯಂತ್ರಗಳನ್ನ ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.10. ವಿಜಯಪುರ ಜಿಲ್ಲೆಯಲ್ಲಿ ತಪ್ಪು ಮಾಹಿತಿಯಿಂದಾಗಿ ಗ್ರಾಮಸ್ಥರೇ ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದಿದೆ.


ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್ಗಲಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.

Also Read  ಉಡುಪಿ: ಭಾರತ-ನೇಪಾಳ ಗಡಿ ಭಾಗದಲ್ಲಿ ಪೋಕ್ಸೋ ಆರೋಪಿಯ ಬಂಧನ

error: Content is protected !!
Scroll to Top