ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.10. ದಕ್ಷಿಣ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ ಚಲಾಯಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇಡಿಹಿಲ್‌ನ ಸೈಂಟ್ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಮತ ಚಲಾಯಿಸಿದ್ದಾರೆ.

ಇನ್ನು ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಉರ್ವದ ಗಾಂಧಿನಗರ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.

Scroll to Top