ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ)newskadaba.com ಚೆನ್ನೈ, ಮೇ.10. ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ದಾಳಿ ನಡೆಸಿದ ವೇಳೆ ನಿಷೇಧಿತ ಭಯೋತ್ಪಾದಕ ಸಂಘಟನೆ ಪಿಎಫ್‍ಐ ಪ್ರಕಾರಣದ ವಿರುದ್ಧದ  ತನಿಖೆಗೆ ಸಂಬಂಧಿಸಿದಂತೆ ಎನ್‍ಐಎ  ಪ್ರಕರಣ ದಾಖಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ, ಚೆನ್ನೈ, ದಿಂಡಿಗಲ್ ಮತ್ತು ಥೇಣಿ ಸೇರಿದಂತೆ ಆರು ಜಿಲ್ಲೆಗಳ ಪ್ರದೇಶಗಳಲ್ಲಿ  ಕಾರ್ಯಚರಣೆ ನಡೆಯುತ್ತಿದೆ.  ಈ ಪ್ರಕರಣ ಸೆ. 19 ರಂದು ದಾಖಲಾದಾಗಿನಿಂದ  ಇಲ್ಲಿಯವರೆಗೆ  10 ಜನರನ್ನು  ಈ ಪ್ರಕರಣದಲ್ಲಿ ಬಂಧಿಸಲಾಗಿದೆ.

Also Read  ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ➤ ಸ್ಥಳದಲ್ಲೇ ಟೆಕ್ಕಿ ಮೃತ್ಯು..!

error: Content is protected !!
Scroll to Top