7 ವರ್ಷಗಳಲ್ಲಿ 30 ಮಕ್ಕಳ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.10. ದೆಹಲಿಯ ರೋಹಿಣಿ ಕೋರ್ಟ್ ಮೇ 6 ರಂದು 6 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ದೋಷಿ ಎಂದು ತೀರ್ಪು ನೀಡಿದೆ.

ಆರೋಪಿಯ ಹೆಸರು ರವೀಂದರ್ ಎಂದು ಗುರುತಿಸಲಾಗಿದೆ. ಈತ ಸರಣಿ ಅತ್ಯಾಚಾರಿ ಮತ್ತು ಕೊಲೆಗಾರ ಎಂದು ವರದಿ ತಿಳಿಸಿದೆ. ದೆಹಲಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಈತ ಮಾದಕ ವ್ಯಸನಿಯಾಗಿದ್ದ. ರವೀಂದರ್ 7 ವರ್ಷಗಳಲ್ಲಿ 30 ಮಕ್ಕಳನ್ನು ಅತ್ಯಾಚಾರ ಮಾಡಿ ಕೊಂದಿದ್ದ. ದೆಹಲಿ-ಎನ್‌ಸಿಆರ್ ಮತ್ತು ಪಶ್ಚಿಮ ಯುಪಿ ಪ್ರದೇಶಗಳಲ್ಲಿ ಹೆಚ್ಚಿನ ಅತ್ಯಾಚಾರಗಳನ್ನು ನಡೆಸಿದ್ದಾನೆ.

Also Read  ಕಬ್ಬು ಸಾಗಾಟದ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಮೃತ್ಯು.!

 

error: Content is protected !!
Scroll to Top