ಗೋಲ್ಡನ್ ಟೆಂಪಲ್ ಬಳಿ ಮತ್ತೆ ಸ್ಫೋಟ ➤ ಐವರ ಬಂಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.11. ಅಮೃತಸರದ ಪಂಜಾಬ್‌ ನ ಹೆರಿಟೇಜ್ ಸ್ಟ್ರೀಟ್ ಬಳಿ  ಮತ್ತೊಮ್ಮೆ ಸ್ಫೋಟ ಸಂಭವಿಸಿದ್ದು, ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ.

ಮುಂಜಾನೆ 1 ಗಂಟೆ ಸುಮಾರಿಗೆ ಅಮೃತಸರದ ಹೆರಿಟೇಜ್ ಸ್ಟ್ರೀಟ್ ಬಳಿ ಇಂದು  ಸ್ಫೋಟ ಸಂಭವಿಸಿದ್ದು, ಇದು ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ  ಇದಾಗಿದೆ.

 

error: Content is protected !!

Join the Group

Join WhatsApp Group