ಪ್ರಧಾನಿ ಮೋದಿ ವಿರುದ್ಧ ಮಾತನಾಡಿ ಮಂಗಳಾರತಿ ಮಾಡಿಸಿಕೊಂಡ ನಟಿ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.11. ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಅವರನ್ನು ಬಂಧಿಸಿರುವ ಬೆನ್ನಲ್ಲೇ ದೇಶಾದ್ಯಂತ ಹಿಂಸಾಚಾರ ಭುಗಿಲೆದ್ದಿದೆ.

ಪಾಕ್​ನಲ್ಲಿ ನಿರ್ಮಾಣವಾಗಿರುವ ನಾಗರಿಕ ಯುದ್ಧದಂತಹ ಪರಿಸ್ಥಿತಿ ಹಾಗೂ ಗಲಭೆಗೆ ಪ್ರಧಾನಿ ಮೋದಿ ಅವರನ್ನು ದೂಷಿಸುವ ಮೂಲಕ ಪಾಕಿಸ್ತಾನದ ನಟಿಯೊಬ್ಬಳು ಸುದ್ದಿಯಾಗಿದ್ದಾಳೆ. ಅಲ್ಲದೆ, ಸಾಕಷ್ಟು ಆಕ್ರೋಶಕ್ಕೂ ಗುರಿಯಾಗಿದ್ದಾಳೆ.

 

error: Content is protected !!

Join the Group

Join WhatsApp Group