ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾದ ಕೊಡಗಿನ ಚರಿಷ್ಮಾ

(ನ್ಯೂಸ್ ಕಡಬ)newskadaba.com ಕೊಡಗು, ಮೇ.11. ಭಾರತೀಯರೊಬ್ಬರು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಕನ್ನಡತಿಯಾಗಿರುವ ಕೊಡಗು ಮೂಲದ ಚರಿಷ್ಮಾ ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಕೊಡಗಿನ ಚರಿಷ್ಮಾ ಮಾದಪ್ಪ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 

Scroll to Top