ರಾಜ್ಯದಲ್ಲಿ ಇನ್ನೂ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಮೂರು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Also Read  ಬಕ್ರೀದ್ ಹಬ್ಬಕ್ಕೆ ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

 

.

 

 

error: Content is protected !!
Scroll to Top