ಅಗ್ನಿವೀರರಿಗೆ ರೈಲ್ವೆಯಿಂದ ಶೇ 15ರಷ್ಟು ಮೀಸಲಾತಿ.!

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.12 ವಿವಿಧ ಇಲಾಖೆಗಳಲ್ಲಿನ ನಾನ್‌ ಗೆಜೆಟೆಡ್‌ ಹುದ್ದೆಗಳ ಭರ್ತಿಗೆ ನಡೆಯುವ ನೇರ ನೇಮಕಾತಿಯಲ್ಲಿ ರೈಲ್ವೆಯು ಅಗ್ನಿವೀರರಿಗೆ ಶೇ 15ರಷ್ಟು ಒಟ್ಟು ಮೀಸಲಾತಿ, ವಯೋಮಿತಿಯಲ್ಲಿ ಸಡಿಲಿಕೆ ಹಾಗೂ ದೈಹಿಕ ಪರೀಕ್ಷೆಯಿಂದ ವಿನಾಯಿತಿ ನೀಡಲಿದೆ ಎಂದು ಮೂಲಗಳು  ಹೇಳಿವೆ.

ಅಗ್ನಿವೀರರಿಗೆ ಈ ಸೌಲಭ್ಯಗಳನ್ನು ನೀಡುವುದಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳುವಂತೆ ರೈಲ್ವೆ ವಲಯಗಳ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ಮಂಡಳಿ ಪತ್ರ ಬರೆದಿದೆ.ರೈಲ್ವೆಯ ವಿವಿಧ ವಿಭಾಗಗಳಲ್ಲಿನ ಹಂತ-1 ಹಾಗೂ ಹಂತ-2 ಹಾಗೂ ಅದಕ್ಕೂ ಮೇಲ್ಪಟ್ಟ ಹುದ್ದೆಗಳಿಗೆ ಈ ಸೌಲಭ್ಯ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ.

Also Read  ಪುತ್ತೂರು : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು     ➤ ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯ                                   

 

 

error: Content is protected !!
Scroll to Top