ಫೋನ್ ನಲ್ಲಿ ಮಾತನಾಡುತ್ತಿದ್ದ ನವವಿವಾಹಿತ ಯುವಕ ಸಿಡಿಲು ಬಡಿದು ಮೃತ್ಯುBy News Kadaba Desk / May 12, 2023 (ನ್ಯೂಸ್ ಕಡಬ)newskadaba.com ಮಂಡ್ಯ, ಮೇ.12. ಬೈಕ್ ನಲ್ಲಿ ಪತ್ನಿಯೊಂದಿಗೆ ಮೊಬೈಲ್ ನಲ್ಲಿ ಮಾತನಾಡುತ್ತಾ ಮನೆಗೆ ಹೋಗುವಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ. ಮದ್ದೂರಿನ ವೈದ್ಯನಾಥಪುರ ನಿವಾಸಿ ನವವಿವಾಹಿತ ಮಧು(35) ಮೃತರು ಎಂದು ಗುರುತಿಸಲಾಗಿದೆ. Share this:FacebookXRelated Posts:ಕೇಂದ್ರ ಸರಕಾರದಿಂದ ಸಂವಿಧಾನದ 93ನೇ ವಿಧಿ ಉಲ್ಲಂಘನೆ : ಸಾಗರ್ ಖಂಡ್ರೆಜು.12 ರಂದು ರಾಷ್ಟ್ರೀಯ ಲೋಕ್ ಅದಾಲತ್ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ -ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕ 'ಸನೋಜ್ ಮಿಶ್ರಾ' ಅರೆಸ್ಟ್.!ಗುಜರಾತ್ನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ - 3 ಸಾವು, 6 ಮಂದಿಗೆ ಗಾಯಬೆಲೆ ಏರಿಕೆ ವಿರುದ್ಧ ಹೋರಾಟ:ಬಿವೈವಿಏ.2ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆಪಶ್ಚಿಮ ಬಂಗಾಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವುಉಡುಪಿ:ಬಜೆಟ್ನಲ್ಲಿ ಕರಾವಳಿ ಕರ್ನಾಟಕ ನಿರ್ಲಕ್ಷ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆLPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆವರ್ಷದ ಮೊದಲ ಸೂರ್ಯ ಗ್ರಹಣ ನಾಳೆಕೊಡಗಿನಲ್ಲಿ ಭೀಕರ ಹತ್ಯಾಕಾಂಡ; ಕಾಫಿ ತೋಟದ ಮನೆಯಲ್ಲಿ ನಾಲ್ವರ ಬರ್ಬರ ಹತ್ಯೆಸರಣಿ ಬೆಲೆ ಏರಿಕೆ ಸರ್ಕಾರದ ವಿರುದ್ಧ ಜನಾಕ್ರೋಶಪತ್ನಿಯನ್ನು ಕೊಲೆ ಮಾಡಿ ದೇಹವನ್ನು ತುಂಡು ಮಾಡಿ, ಸೂಟ್ಕೇಸ್ನಲ್ಲಿ ತುಂಬಿಟ್ಟ ಪತಿ- ಪುಣೆಯಲ್ಲಿ ಅರೆಸ್ಟ್ಮಯನ್ಮಾರ್ನಲ್ಲಿ 7.2 ತೀವ್ರತೆಯ ಭೂಕಂಪ: ದೆಹಲಿ,ಬ್ಯಾಂಕಾಕ್ ಸೇರಿದಂತೆ ಹಲವು ಕಡೆ ಕಂಪನದ ಅನುಭವಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ