ವೈದ್ಯಕೀಯ ವಿವಿ ಕ್ಯಾಂಪಸ್‌ನಲ್ಲಿ ವೈದ್ಯರು ಸೇರಿ ಐವರಿಗೆ ಕಚ್ಚಿದ ಬೀದಿನಾಯಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಮೇ.12.  ರಾಜ್ಯದಲ್ಲಿ ಬೀದಿ ನಾಯಿಗಳ ಉಪಟಳ ಮುಂದುವರೆದಿದೆ. (ಗುರುವಾರ) ಇಲ್ಲಿನ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ (ಕೆಜಿಎಂಯು) ಕ್ಯಾಂಪಸ್‌ನಲ್ಲಿ ಬೀದಿ ನಾಯಿಯೊಂದು ದಾಳಿ ನಡೆಸಿದ್ದು, ಇಬ್ಬರು ವೈದ್ಯರು ಮತ್ತು ಇತರ ಮೂವರಿಗೆ ಕಚ್ಚಿ ಗಾಯಗೊಳಿಸಿದೆ.

ರಾಜಧಾನಿ ಲಕ್ನೋದಲ್ಲಿ ಕಳೆದೊಂದು ವರ್ಷದಲ್ಲಿ ನಡೆದ 16ನೇ ಪ್ರಮುಖ ಬೀದಿ ನಾಯಿ ದಾಳಿ ಪ್ರಕರಣ ಇದಾಗಿದೆ.

 

Scroll to Top