ಚಲಿಸುತ್ತಿದ್ದ ಕಾರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ..!➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ಚಲಿಸುತ್ತಿದ್ದ ಕಾರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ತ್ರಿಪುರಾ ಜಿಲ್ಲೆಯಲ್ಲಿ ಪೊಲೀಸರು ತಿಳಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ಕೂಡಲೇ ಪ್ರಮುಖ ಆರೋಪಿ ಗೌತಮ್ ಶರ್ಮಾ (26) ಮತ್ತು ಅಪರಾಧ ಮಾಡಿದ ವಾಹನದ ಚಾಲಕ ಮತ್ತು ಸಹ ಆರೋಪಿ ಸುದೀಪ್ ಚೆಟ್ರಿ (31), ಪ್ತಾಡೆನ್‌ಜಿತ್ ಪಾಲ್ (26) ಎಂಬುವರನ್ನು ಬಂಧಿಸಲಾಯಿತು. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Also Read  ಪುತ್ತೂರು: ಭಜನಾಮಂದಿರ ವಿಚಾರವಾಗಿ ಇತ್ತಂಡದ ನಡುವೆ ಹೊಡೆದಾಟ..! ➤ ಮಹಿಳೆ ಗಂಭೀರ

 

 

 

error: Content is protected !!