ಕನಕಪುರ ವಿಧಾನಸಭಾ ಕ್ಷೇತ್ರ ➤ 9000 ಮತಗಳ ಅಂತರದಿಂದ ಡಿ.ಕೆ ಶಿವಕುಮಾರ್ ಮುನ್ನಡೆ

(ನ್ಯೂಸ್ ಕಡಬ) newskadaba.com ರಾಮನಗರ, ಮೇ. 13. ಕನಕಪುರ ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆ ಪ್ರಕ್ರಿಯೆಯು ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕನಕಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಹಿನ್ನೆಡೆ ಸಾಧಿಸಿದ್ದು, 9 ಸಾವಿರ ಮತಗಳ ಅಂತರದಿಂದ ಡಿ.ಕೆ ಶಿವಕುಮಾರ್ ಅವರು ಮುನ್ನಡೆಯಲ್ಲಿದ್ದಾರೆ.

Scroll to Top