(ನ್ಯೂಸ್ ಕಡಬ) newskadaba.com ಸುಳ್ಯ, ಮೇ. 13. ಸುಳ್ಯ ವಿಧಾನಸಭಾ ಕ್ಷೇತ್ರದ ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಭಾಗೀರಥಿ ಮುರುಳ್ಯ 20,563 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಗೆ 17,618 ಮತಗಳನ್ನು ಪಡೆದಿದ್ದಾರೆ. ಭಾಗೀರಥಿ ಮುರುಳ್ಯ ರವರಿಗೆ 2945 ಮತಗಳ ಮುನ್ನಡೆ.
ಸುಳ್ಯ ವಿಧಾನಸಭಾ ಕ್ಷೇತ್ರ ➤ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುನ್ನಡೆ
