ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲಗೆ ಮುನ್ನಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ. 13. ಪುತ್ತೂರಿನಲ್ಲಿ ಬಿಜೆಪಿಯ ಬಂಡಾಯ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆಯನ್ನು ಸಾಧಿಸಿದ್ದಾರೆ.


ಬಿಜೆಪಿಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಅರುಣ್ ಪುತ್ತಿಲ ಬಿಜೆಪಿಯ ಆಶಾ ತಿಮ್ಮಪ್ಪ ಗೌಡ ವಿರುದ್ಧ ಕಣಕ್ಕಿಳಿದಿದ್ದರು. ಅವರು ಕ್ಷೇತ್ರದಲ್ಲಿ ಈಗಾಗಲೇ ಸಾಕಷ್ಟು ಹವಾ ಸೃಷ್ಟಿಸಿದ್ದಾರೆ. ಬಿ ಕಾಂಗ್ರೆಸ್ನಿಂದ ಅಶೋಕ್ ರೈ ಕಣದಲ್ಲಿದ್ದಾರೆ.

 

error: Content is protected !!

Join the Group

Join WhatsApp Group