ಕಾಂಗ್ರೆಸ್ ಬೆಂಬಲಿತ ಏಕೈಕ ಅಭ್ಯರ್ಥಿಗೆ ಮುನ್ನಡೆ

(ನ್ಯೂಸ್ ಕಡಬ)Newskadaba.com ಮೇಲುಕೋಟೆ, ಮೇ.13. ಈ ಬಾರಿ ಕಾಂಗ್ರೆಸ್ ಮೇಲುಕೋಟೆ ಕ್ಷೇತ್ರದಲ್ಲಿ ಮಾತ್ರ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯನವರನ್ನು ಬೆಂಬಲಿಸಿತ್ತು.


ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಈಗಿನ ಮಾಹಿತಿಯಂತೆ ಮೇಲುಕೋಟೆಯಲ್ಲಿ ದರ್ಶನ್ 8555 ಮತ ಪಡೆದು ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಮೆರಿಕದಲ್ಲಿ ನೆಲೆಸಿದ್ದ ರೈತ ಸಂಘದ ನಾಯಕ ಕೆಎಸ್ ಪುಟ್ಟಣ್ಣಯ್ಯನವರ ಮಗ ದರ್ಶನ್ ಕಳೆದ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿ 73,779 ಮತ ಪಡೆದು ಸೋಲು ಅನುಭವಿಸಿದ್ದರು.

Also Read  ಕೊರೋನ ಭೀತಿ: ಕಲಬುರಗಿ ಜಿಲ್ಲೆಯಲ್ಲಿ 1 ತಿಂಗಳು ಅಘೋಷಿತ ಬಂದ್

error: Content is protected !!
Scroll to Top