ಹಾಸನ: ಜಯದ ನಗೆ ಬೀರಿದ ಜೆಡಿಎಸ್ ➤ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡರನ್ನು ಮಣಿಸಿದ ಸ್ವರೂಪ್By News Kadaba Desk / May 13, 2023 (ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.13. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿಯ ಪ್ರೀತಂ ಗೌಡರವರನ್ನು ಸುಮಾರು ಎಂಟು ಸಾವಿರ ಮತಗಳಿಂದ ಸೋಲಿಸಿರುವ ಸ್ವರೂಪ್ ಮೊದಲ ಯತ್ನದಲ್ಲೇ ಜಯ ಸಾಧಿಸಿದ್ದಾರೆ. Share this:FacebookXRelated Posts:ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ: ಮೈಕ್ರೋಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆಉಪ್ಪಿನಂಗಡಿ: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಪಲ್ಟಿಬೆಂಗಳೂರು: HAL ವಿಮಾನ ನಿಲ್ದಾಣವನ್ನು ಮತ್ತೆ ತೆರೆಯಲು ಸಂಸದ ತೇಜಸ್ವಿ ಸೂರ್ಯ ಒತ್ತಾಯಬಿಗ್ಬಾಸ್ ಖ್ಯಾತಿಯ ವಕೀಲ ಜಗದೀಶ್ ಬಂಧನಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಯ ಬಗ್ಗೆ ಮಾಹಿತಿಗೆ ಪೊಲೀಸರ ಮನವಿಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಬಿಡದ ಆಟೋ ಚಾಲಕ ಬಂಧನ'ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣಕ್ಕೆ ಸರ್ಕಾ ರದ ಅನುಮತಿ ಕಡ್ಡಾಯ'- ಖಂಡ್ರೆರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಇಂದು ಹುಟ್ಟಿದ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರದಿಂದ ಗಿಫ್ಟ್!ರೇಣುಕಾ ಕೊಲೆ ಕೇಸ್: ದರ್ಶನ್ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್ ನೋಟಿಸ್'ಮಹಾರಾಷ್ಟ್ರ ರೈಲು ದುರಂತಕ್ಕೆ ಟೀ ಮಾರುವವನೇ ಕಾರಣ'- ಅಜಿತ್ ಪವಾರ್ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಶೀಘ್ರವೇ MRI ಸ್ಕ್ಯಾನಿಂಗ್ ಸೌಲಭ್ಯ ಜಾರಿ: ಸಚಿವ ದಿನೇಶ್…ಬೆಂಗಳೂರು: ಮಂತ್ರಿ ಮಾಲ್ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಚಿನ್ನದ ದರ ಮತ್ತೆ ಏರಿಕೆಚಾರ್ಮಾಡಿ ಕಾಡ್ಗಿಚ್ಚು: ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆಟೊಮೆಟೊ ದರ ದಿಢೀರ್ ಕುಸಿತ