(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.13. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಜಯದ ನಗೆ ಬೀರಿದ್ದಾರೆ.

ಹಾಲಿ ಶಾಸಕ ಬಿಜೆಪಿಯ ಪ್ರೀತಂ ಗೌಡರವರನ್ನು ಸುಮಾರು ಎಂಟು ಸಾವಿರ ಮತಗಳಿಂದ ಸೋಲಿಸಿರುವ ಸ್ವರೂಪ್ ಮೊದಲ ಯತ್ನದಲ್ಲೇ ಜಯ ಸಾಧಿಸಿದ್ದಾರೆ.