(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಇಂದು ಮಧ್ಯಾಹ್ನದ ವೇಳೆ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಸ್ಪಷ್ಟ ಚಿತ್ರಣ ಹೊರಬೀಳುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಪರೇಷನ್ ಕಮಲದ ಭೀತಿ ಶುರುವಾಗಿದೆ.
ಎಕ್ಸಿಟ್ ಪೋಲ್ ಸಮೀಕ್ಷೆಯಲ್ಲಿ ಅತಂತ್ರ ಸರ್ಕಾರದ ಮುನ್ಸೂಚನೆ ಬಂದಿರುವುದರಿಂದ ಕಾಂಗ್ರೆಸ್ ಮುನ್ನೆಚ್ಚರಿಕೆಯ ಹೆಜ್ಜೆ ಇಟ್ಟಿದೆ.
