(ನ್ಯೂಸ್ ಕಡಬ) newskadaba.com ಮೇ. 13. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಎನ್.ಟಿ. ಶ್ರೀನಿವಾಸ್ ಬಿಜೆಪಿ ಅಭ್ಯರ್ಥಿ ವಿರುದ್ಧ ಜಯಶಾಲಿಯಾಗಿದ್ದಾರೆ. ಮೊದಲ ಪ್ರಯತ್ನದಲ್ಲೇ ಅವರು ಸಾಸಕರಾಗಿ ಆಯ್ಕೆಯಾಗಿದ್ದಾರೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಘು ಮೂರ್ತಿ ಜಯಗಳಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ 3ನೇ ಬಾರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕೂಡ್ಲಿಗಿ ಶ್ರೀನಿವಾಸ್, ಚಳ್ಳಕೆರೆ ರಘುಮೂರ್ತಿ, ಸತೀಶ್ ಜಾರಕಿಹೊಳಿ ಗೆಲುವು
