(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.13. ಸಚಿವ ಶ್ರೀರಾಮುಲು ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ ವಿರುದ್ಧ ಸೋಲನುಭವಿಸಿದ್ದಾರೆ.

ಸುಮಾರು 26 ಸಾವಿರ ಮತಗಳ ಅಂತರದಿಂದ ತನ್ನ ಗುರು ಶ್ರೀರಾಮುಲುರವರನ್ನು ಮಣಿಸಿರುವ ಕಾಂಗ್ರೆಸ್ ಅಭ್ಯರ್ಥಿ ಜಯದ ನಗೆ ಬೀರಿದ್ದಾರೆ.