ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ➤ 8ನೇ ಸುತ್ತಿನಲ್ಲಿ ಭಾಗೀರಥಿ ಮುರುಳ್ಯಗೆ 11,974 ಮತಗಳ ಮುನ್ನಡೆ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ. 13. ಮತ ಎಣಿಕೆ ಕಾರ್ಯ ಮುಂದುವರಿಯುತ್ತಿದ್ದಂತೆಯೇ ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ‌ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

8ನೇ ಸುತ್ತಿನ ಕೊನೆಯಲ್ಲಿ ಭಾಗೀರಥಿ ಮುರುಳ್ಯ 11,974 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಭಾಗೀರಥಿಗೆ 39,712 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ 27,738 ಮತ ಪಡೆದಿದ್ದಾರೆ. 7ನೇ ಸುತ್ತಿನಲ್ಲಿ ಬಿಜೆಪಿಗೆ 5712 ಮತ ಹಾಗೂ ಕಾಂಗ್ರೆಸ್‌ಗೆ 3816 ಮತ ದೊರಕಿದೆ. 8ನೇ ಸುತ್ತಿನಲ್ಲಿ ಭಾಗೀರಥಿ ಮುರುಳ್ಯ 5955 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ 3295 ಮತ ಪಡೆದಿದ್ದಾರೆ.

Also Read  ಮನೆಯಲ್ಲಿರುವ ಪ್ರಶಸ್ತಿ, ಸನ್ಮಾನ ಪತ್ರಗಳಿಂದ ಹೊಟ್ಟೆ ತುಂಬುತ್ತದೆಯೇ ►ಆರ್ಥಿಕ ನೆರವು ನೀಡದ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ಸಾಲುಮರದ ತಿಮ್ಮಕ್ಕ

error: Content is protected !!
Scroll to Top