ಮಂಗಳೂರು ವಿಧಾನಸಭಾ ಕ್ಷೇತ್ರ ➤ ಯು.ಟಿ ಖಾದರ್ ಜಯಭೇರಿ

(ನ್ಯೂಸ್ ಕಡಬ)Newskadaba.com ಮಂಗಳೂರು, ಮೇ.13. ಕರಾವಳಿಯ ತಡಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಮಂಗಳೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಬಂಟ್ವಾಳ, ಮೂಡಬಿದಿರೆ, ಬೆಳ್ತಂಗಡಿ ಮತ್ತು ಸುಳ್ಯ ಇಲ್ಲಿನ 8 ವಿಧಾನಸಭಾ ಕ್ಷೇತ್ರಗಳಿವೆ. ಪ್ರಸ್ತುತ ಮಂಗಳೂರು (ಉಳ್ಳಾಲ) ಕ್ಷೇತ್ರವೊಂದನ್ನು ಹೊರತುಪಡಿಸಿ ಉಳಿದೆಲ್ಲವೂ ಬಿಜೆಪಿಯ ಹಿಡಿತದಲ್ಲಿದೆ.

ಸದ್ಯ ಮತ ಎಣಿಕೆ ನಡೆಯುತ್ತಿದ್ದು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಎಷ್ಟು ಮತಗಳನ್ನು ಗಳಿಸಿದ್ದಾರೆ, ಯಾರು ಮುನ್ನಡೆಯಲ್ಲಿದ್ದಾರೆ ಎಂಬ ವಿವರ ಇಲ್ಲಿದೆ

Also Read  ಎಪ್ರಿಲ್ 29 ರಂದು ಉಪರಾಷ್ಟ್ರಪತಿ ಮಂಗಳೂರಿಗೆ ► ಕರಾವಳಿಯಲ್ಲಿ ವಾಸ್ತವ್ಯ ಹೂಡಲಿರುವ ಎಂ. ವೆಂಕಯ್ಯ ನಾಯ್ಡು

ಮಂಗಳೂರು: th round
ಕಾಂಗ್ರೆಸ್: ಯು.ಟಿ ಖಾದರ್ -40361
ಬಿಜೆಪಿ: ಸತೀಶ್ ಕುಂಪಲ -24431

error: Content is protected !!
Scroll to Top