ಕಾಂಗ್ರೆಸ್ ಆರಂಭಿಕ ಮುನ್ನಡೆ ➤ ಕೆಪಿಸಿಸಿ ಕಚೇರಿ ಎದುರು ಸಂಭ್ರಮಾಚರಣೆ

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಮತಎಣಿಕೆ ಕಾರ್ಯದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದ್ದು, ಅಡಳಿತಾರೂಢ ಬಿಜೆಪಿ ಕೂಡ ಪೈಪೋಟಿ ನೀಡುತ್ತಿದೆ.

ಬಿಜೆಪಿ 78 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 117ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 23 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು 6 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಚುನಾವಣಾ ಫಲಿತಾಂಶ ಹೊರಬರುವುದಕ್ಕೂ ಮೊದಲೇ ಕಾಂಗ್ರೆಸ್‌ ಕಾರ್ಯಕರ್ತರು ಕೆಪಿಸಿಸಿ ಕಚೇರಿ ಎದುರು ಜಮಾಯಿಸಿ ವಿಜಯೋತ್ಸವದ ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆಯಲ್ಲಿ ತೊಡಗಿರುವ ದೃಶ್ಯ ಕಂಡುಬಂದಿದೆ.

Also Read  ದೂರವಾಣಿ ಕೇಂದ್ರ ನೌಕರರಿಗೆ ಮೂರು ತಿಂಗಳಿಂದ ಪಾವತಿಯಾಗದ ವೇತನ ► ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರಿಗೆ ಮನವಿ

 

 

error: Content is protected !!
Scroll to Top