ಬಿಜೆಪಿಯಿಂದ ಕಾಂಗ್ರೆಸ್ ಗೆ ಹಾರಿದ್ದ ಜಗದೀಶ್ ಶೆಟ್ಟರ್ ಗೆ ಸೋಲು ➤ ವಿಜಯ ಪತಾಕೆ ಹಾರಿಸಿದ ಬಿಜೆಪಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.13. ಬಿಜೆಪಿಯಿಂದ ಕಾಂಗ್ರೆಸ್ ಗೆ ಹಾರಿದ್ದ ಜಗದೀಶ್ ಶೆಟ್ಟರ್ ಸೋಲು ಕಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಸುಮಾರು 25 ಸಾವಿರ ಮತಗಳ ಅಂತರದಿಂದ ವಿಜಯ ಪತಾಕೆ ಹಾರಿಸಿದ್ದಾರೆ.

Scroll to Top