(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ. 13. ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ವೇದವ್ಯಾಸ ಕಾಮತ್ ಅವರು ಗೆಲುವು ಸಾಧಿಸಿದ್ದಾರೆ.
ಮಂಗಳೂರು ದಕ್ಷಿಣದಲ್ಲಿ ವೇದವ್ಯಾಸ್ ಕಾಮತ್, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ ಗೆಲುವು
