ಶಿಗ್ಗಾಂವಿ ಭರ್ಜರಿ ಗೆಲುವು ಸಾಧಿಸಿದ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಕರ್ನಾಟಕ ವಿಧಾನಸಭಾ ಚುನಾವಣೆಗೆ ​ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿದ್ದು ಗೆಲುವು ಸಾಧಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಲ್ಕನೇ ಬಾರಿ ಕಣಕ್ಕೀಳಿದಿದ್ದು, ಇನ್ನು ಇವರು ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ 83,868 ಮತಗಳನ್ನ ಪಡೆದು ಗೆಲುವನ್ನ ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿ ಗದ್ದುಗೆಯನ್ನ ಅಲಂಕರಿಸಿದ್ದರು.

 

error: Content is protected !!
Scroll to Top