ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್

(ನ್ಯೂಸ್ ಕಡಬ)newskadaba.com ಪಂಜಾಬ್, ಮೇ.15. 100 ಕೋಟಿ ರೂ. ಮಾನ ನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಭಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಖರ್ಗೆ ವಿರುದ್ಧ ಹಿಂದೂ ಸುರಕ್ಷಾ ಪರಿಷತ್ ಭಜರಂಗದಳ ಹಿಂದ್ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ಅವರು ಸ್ಥಳೀಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇನ್ನು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ (ಹಿರಿಯ ವಿಭಾಗ) ರಮಣದೀಪ್ ಕೌರ್ ಜುಲೈ 10 ರಂದು ಖರ್ಗೆ ಅವರಿಗೆ ಸಮನ್ಸ್ ನೀಡಿದ್ದಾರೆ.

Also Read  ಗಣರಾಜ್ಯೋತ್ಸವದಂದು ಅಯೋಧ್ಯೆಯಲ್ಲಿ ಮಸೀದಿಗೆ ಶಂಕುಸ್ಥಾಪನೆ

 

error: Content is protected !!
Scroll to Top