ಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಲ್ಲಿ ಮುಂದುವರೆದ ಪೈಪೋಟಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.15 ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಇದೀಗ ಸಿಎಂ ಹುದ್ದೆಗೆ ಪೈಪೋಟಿ ಶುರುವಾಗಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅಲ್ಲದೇ ಇದೀಗ ಮತ್ತೊಂದು ಅಚ್ಚರಿಯ ಹೆಸರು ಕೇಳಿಬರುತ್ತಿದೆ.

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಸಿಎಂ ಹುದ್ದೆಗಾಗಿ ಪೈಪೋಟಿ ಶುರುವಾಗಿದ್ದು, ಇಬ್ಬರೂ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಇಬ್ಬರೂ ನಾಯಕರು ಪಟ್ಟು ಸಡಿಲಿಸಿದಿದ್ದರೆ ಮೂರನೇ ಆಯ್ಕೆಯಾಗಿ ಲಿಂಗಾಯಿತ ಸಮುದಾಯದ ಎಂ.ಬಿ. ಪಾಟೀಲ್ ಅವರಿಗೆ ಸಿಎಂ ಸ್ಥಾನ ನೀಡುವ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

Also Read  ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಿ ಹೇಳಲಿ; ಲಕ್ಷ್ಮೀ ಹೆಬ್ಬಾಳ್ಕರ್

 

 

error: Content is protected !!
Scroll to Top