ಕುಂದಾಪುರ: ವಲಸೆ ಕಾರ್ಮಿಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.16. ವಲಸೆ ಕಾರ್ಮಿಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ  ನಡೆದಿದೆ.

ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್ ಸಂಗಮೇಶ (42) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಾಗೂ ಈತನೊಂದಿಗೆ ಇದ್ದ ಇನ್ನೋರ್ವ ವಲಸೆ ಕಾರ್ಮಿಕ ಮಂಡ್ಯ ಮೂಲದ ರಾಜಾ (36) ಕೊಲೆ ಮಾಡಿದ ಆರೋಪಿ ಎಂದು ತಿಳಿದುಬಂದಿದೆ.

 

Scroll to Top