ವಿದ್ಯುತ್‌ ಅವಘಡ…! ➤ ಒಂದೇ ಕುಟುಂಬದ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ಪಶ್ಚಿಮ ಬಂಗಾಳ, ಮೇ.16. ಕೋಲ್ಕತ್ತಾದ ಎಕ್ಬಾಲ್ಪೋರ್ ಪ್ರದೇಶದಲ್ಲಿ ವಿದ್ಯುತ್‌ ಅವಘಡ ಸಂಭವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇಝರ್ ಅಖ್ತರ್ ಎಂಬಾತ ಗೋಡೆಯೊಂದರ ಮೇಲೆ ಹಾಯ್ದು ಹೋಗಿರುವ ಲೋಹದ ತಂತಿಯಲ್ಲಿ ತನ್ನ ಒದ್ದೆ ಬಟ್ಟೆಯನ್ನು ಒಣಗಿಸಲು ಹೋಗಿದ್ದ ವೇಳೆ  ತೂಗುಹಾಕಿದ್ದ ಲೋಹದ ತಂತಿಯ ಮೂಲಕ ವಿದ್ಯುತ್ ಹರಿದಿದೆ.

 

error: Content is protected !!