ಟ್ರಕ್ ಟ್ರೇಲರ್ ಮತ್ತು ವ್ಯಾನ್ ನಡುವೆ ಅಪಘಾತ ➤ 26 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಮೆಕ್ಸಿಕೋ, ಮೇ.16. ಉತ್ತರ ಮೆಕ್ಸಿಕನ್ ರಾಜ್ಯವಾದ ತಮೌಲಿಪಾಸ್‌ ನಲ್ಲಿ ಟ್ರಕ್ ಟ್ರೇಲರ್ ಮತ್ತು ವ್ಯಾನ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 26 ಮಂದಿ ಮೃತಪಟ್ಟಿದ್ದಾರೆ.

ಖಾಸಗಿ ಸಾರಿಗೆ ಸಂಸ್ಥೆಗೆ ಸೇರಿದ ವ್ಯಾನ್ ನಲ್ಲಿ ಮಕ್ಕಳನ್ನು ಹಾಗೂ ಪ್ರಯಾಣಿಕರನ್ನು ಕೊಂಡ್ಯೊಯುವ ವೇಳೆಗೆ ಅಪಘಾತ ಸಂಭವಿಸಿ ಬೆಂಕಿ ಕಾಣಿಸಿಕೊಂಡ ಪರಿಣಾಮ  26 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಟ್ರಕ್ ಚಾಲಕ ಕೂಡ ಸಾವನ್ನಪ್ಪಿದ್ದಾನೆಯೇ ಅಥವಾ ಅವನು ಪರಾರಿಯಾಗಿದ್ದಾನೆಯೇ ಎಂಬುದು ಖಚಿತವಾಗಿಲ್ಲ.

 

Scroll to Top