ಕುಂದಾಪುರ: ವ್ಯಕ್ತಿಯೋರ್ವನ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.16. ವ್ಯಕ್ತಿಯೋರ್ವನನ್ನು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ‌ ಮಾಡಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ನಡೆದಿದೆ.

ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್ ಸಂಗಮೇಶ (42) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

error: Content is protected !!