(ನ್ಯೂಸ್ ಕಡಬ)newskadaba.com ವಿಟ್ಲ, ಮೇ.16. ಯುವಕನೋರ್ವನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಅಬ್ದುಲ್ ಅಜೀಜ್ ಎಂಬಾತನ ಮೇಲೆ ಅಬುಬಕ್ಕರ್ ಸಿದ್ದೀಕ್ ಎಂಬಾತನು ಚೂರಿಯಿಂದ ಚುಚ್ಚಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.